Monday, May 20, 2024
spot_imgspot_img
spot_imgspot_img

*’ಬಿಗ್ ಬಿ’ ಅಮಿತಾಬ್ ಬಚ್ಚನ್ ಗೆ ಕೊರೋನ ವೈರಸ್ ದೃಢ: ಆಸ್ಪತ್ರೆಗೆ ದಾಖಲು*

- Advertisement -G L Acharya panikkar
- Advertisement -

ಮುಂಬೈ-ಬಾಲಿವುಡ್ ನ ಎವರ್ ಗ್ರೀನ್ ಹೀರೋ ಅಮಿತಾಬ್ ಬಚ್ಚನ್ ಗೆ ಕೊರೊನಾ ಪಾಸಿಟಿವ್ ಬಂದಿದೆ.ಅಮಿತಾಭ್​ ಬಚ್ಚನ್​ ಅವರ ಟ್ವಿಟರ್​ ಅಕೌಂಟ್​ನಿಂದ ಟ್ವೀಟ್​ ಮಾಡಲಾಗಿದೆ. ನನಗೆ ಕೊವಿಡ್​-19 ಸೋಂಕು ದೃಢಪಟ್ಟಿದೆ. ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದ ಕುಟುಂಬದವರು, ಸಿಬ್ಬಂದಿ ಎಲ್ಲರೂ ತಪಾಸಣೆಗೆ ಒಳಪಟ್ಟಿದ್ದಾರೆ. ಅವರ ವರದಿಗಾಗಿ ಕಾಯುತ್ತಿದ್ದೇವೆ ಎಂದು ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಮುಂಬೈಯ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶನಿವಾರ ಸಂಜೆಯ ವೇಳೆಗೆ ಆಸ್ಪತ್ರೆಗೆ ಅಮಿತಾಬ್ ಬಚ್ಚನ್ ದಾಖಲಾಗಿದ್ದು, ಅವರೇ ತಮ್ಮ ಟ್ವೀಟರ್ ನಲ್ಲಿ ಕೊರೊನಾ ಪಾಸಿಟಿವ್ ಬಂದಿರುವುದು ಘೋಷಣೆ ಮಾಡಿಕೊಂಡಿದ್ದಾರೆ.

- Advertisement -

Related news

error: Content is protected !!