Saturday, June 29, 2024
spot_imgspot_img
spot_imgspot_img

ಪುತ್ತೂರು: ಕಾರು ಹಾಗೂ ಲಾರಿ ನಡುವೆ ಅಪಘಾತ!

- Advertisement -G L Acharya panikkar
- Advertisement -

ಪುತ್ತೂರು : ಟಿಪ್ಪರ್ ಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಸ್ವಿಫ್ಟ್ ಕಾರು ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!