Monday, June 8, 2026
spot_imgspot_img
spot_imgspot_img

ಪುತ್ತೂರು: ರಿಕ್ಷಾ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ:

- Advertisement -
- Advertisement -

ಪುತ್ತೂರು: ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಹೋಗುತ್ತಿದ್ದ ಆಕ್ಟಿವಾಗೆ ಡಿಕ್ಕಿ ಹೊಡೆದ ಘಟನೆ ಪಡೀಲ್ ಹಾರಾಡಿ ಶಾಲಾ ಎದುರು ಇಂದು ಸಂಜೆ ನಡೆದಿದೆ.

ಆಕ್ಟಿವಾ ಸವಾರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಿಕ್ಷಾ ನಜ್ಜುಗುಜ್ಜಾಗಿದೆ ಎಂದು ತಿಳಿದುಬಂದಿದೆ.

ಪಡೀಲಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ರಿಕ್ಷಾ ರಸ್ತೆಯ ಹಠಾತ್‌ ರಸ್ತೆಯ ಎಡ ಬದಿಗೆ ಬಂದು, ರಸ್ತೆ ಬದಿಯ ಮಣ್ಣಿನ ರಾಶಿ ಮೇಲಿನಿಂದ ಚಲಿಸಿದೆ. ಪರಿಣಾಮ ರಿಕ್ಷಾ ಚಾಲಕ ನಿಯಂತ್ರಣ ಕಳೆದುಕೊಂಡು, ಅದೇ ರಸ್ತೆಯಲ್ಲಿ ಎದುರಿನಿಂದ ಸಾಗುತ್ತಿದ್ದ ಆಕ್ಟಿವಾಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಸಂಚಾರಿ ಠಾಣಾ ಪೊಲೀಸರು ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!