Friday, May 17, 2024
spot_imgspot_img
spot_imgspot_img

ವಿಟ್ಲ : ಎರಡು ಕಾರುಗಳ ನಡುವೆ ಅಪಘಾತ; ಇಬ್ಬರಿಗೆ ಗಾಯ

- Advertisement -G L Acharya panikkar
- Advertisement -
vtv vitla

ವಿಟ್ಲ : ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆಯಲ್ಲಿ ನಡೆದಿದೆ.

ಕೊಡಾಜೆಯ ರಸ್ತೆ ಬದಿ ನಿಲ್ಲಿಸಿದ್ದ ಆಲ್ಟೋ ಕಾರಿಗೆ ಹಿಂದಿನಿಂದ ಬಂದ ಸ್ಕಾರ್ಪಿಯೋ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಲ್ಟೋ ಕಾರಿನಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದು, ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Related news

error: Content is protected !!