Sunday, May 5, 2024
spot_imgspot_img
spot_imgspot_img

ಬೆಳ್ಳಾರೆ: ಯುವತಿಗೆ ಕಿರುಕುಳ: ಅನ್ಯಮತೀಯ ಯುವಕನ ಬಂಧನ

- Advertisement -G L Acharya panikkar
- Advertisement -

ಪುತ್ತೂರು: ಅನ್ಯಮತೀಯ ಯುವಕನೋರ್ವ ಯುವತಿಗೆ ಕಿರುಕುಳ ನೀಡಿದ್ದಾನೆಂದು ಪೊಲೀಸರು ಬಂಧಿಸಿದ ಘಟನೆ ನಿಂತಿಕಲ್ಲಿನಲ್ಲಿ ನಡೆದಿದೆ.

ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವತಿಯ ಮೈಗೆ ಯುವಕ ಕೈಹಾಕಿರುವುದಾಗಿ ಯುವತಿ ದೂರು ನೀಡಿದ್ದು, ಯುವಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಆ ಯುವಕ ಅನ್ಯಮತೀಯನಾಗಿರುವುದರಿಂದ ಠಾಣೆಯ ಎದುರು ಹಿಂದು ಕಾರ್ಯಕರ್ತರು ಜಮಾಯಿಸಿರುವುದಾಗಿ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕು.

- Advertisement -

Related news

error: Content is protected !!