Sunday, June 29, 2025
spot_imgspot_img
spot_imgspot_img

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ; ಯುವಕ ಮೃತ್ಯು..!

- Advertisement -
- Advertisement -

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರು ಬಳಿ ನಡೆದಿದೆ.

ಮೃತಪಟ್ಟ ಯುವಕ ಸಂಜು ರಾಮಪ್ಪ ಡುಮಕಿ (28) ಎಂದು ಗುರುತಿಸಲಾಗಿದೆ.

ಅಪರಿಚಿತ ವಾಹನ ಡಿಕ್ಕಿಯಾದ ರಭಸಕ್ಕೆ ಬೈಕ್ ಚಲಾಯಸುತ್ತಿದ್ದ ಯುವಕ ರಸ್ತೆಯಲ್ಲೇ ಪ್ರಾಣ ಬಿಟ್ಟಿದ್ದಾನೆ. ಅಪಘಾತ ನಡೆದ ಬಳಿಕ ವಾಹನ ಸವಾರ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ.

- Advertisement -

Related news

error: Content is protected !!