- Advertisement -
- Advertisement -





ಅನಂತಾಡಿ: ಕರಾವಳಿಯಾದ್ಯಂತ ಕೆಲ ದಿನಗಳಿಂದ ಧಾರಕಾರ ಮಳೆಯಾಗುತ್ತಿದ್ದು, ಇಂದು ಗಾಳಿ-ಮಳೆಗೆ ಅನಂತಾಡಿ ಸಮೀಪದ ಗೋಳಿಕಟ್ಟೆ ಎಂಬಲ್ಲಿ ಚಲಿಸುತ್ತಿದ್ದ ಆಟೋದ ಮೇಲೆ ಮರ ಬಿದ್ದು ಆಟೋ ಜಖಂಗೊಂಡ ಘಟನೆ ನಡೆದಿದೆ.
ಆಟೋ ಚಾಲಕ ಪ್ರಕಾಶ್ ಎಂಬವರಿಗೆ ಗಾಯವಾಗಿದ್ದು, ಚಾಲಕನನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
- Advertisement -








