Monday, April 29, 2024
spot_imgspot_img
spot_imgspot_img

ಅನಂತಾಡಿ: ಶಾರ್ಟ್‌ ಸೆರ್ಕ್ಯೂಟ್‌ನಿಂದ ಅರಣ್ಯ ಪ್ರದೇಶದಲ್ಲಿ ಬೆಂಕಿ

- Advertisement -G L Acharya panikkar
- Advertisement -

ಅನಂತಾಡಿ: ಶಾರ್ಟ್‌ ಸೆರ್ಕ್ಯೂಟ್‌ನಿಂದ ಬೆಂಕಿ ತಗುಲಿ ಅರಣ್ಯ ಪ್ರದೇಶ ಬೆಂಕಿಗಾಹುತಿಯಾದ ಘಟನೆ ಅನಂತಾಡಿ ಗ್ರಾಮದ ಆರಂಗಳ ಸುಳ್ಳಮಲೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಈ ಘಟನೆ ತಕ್ಷಣವೇ ಸಾರ್ವಜನಿಕರ ಗಮನಕ್ಕೆ ಬಂದಿದ್ದು, ಬೆಂಕಿ ನಂದಿಸುವಲ್ಲಿ ಶ್ರಮ ಪಟ್ಟಿದ್ದಾರೆ. ಆದರೆ ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ತಕ್ಷಣ ಅಗ್ನಿ ಶಾಮಕ ದಳದವರಿಗೆ ಮಾಹಿತಿ ನೀಡಿದ್ದು, ಅಗ್ನಿ ಶಾಮಕ ದಳವದರು ಸೇರಿದಂತೆ ಸಾರ್ವಜನಿಕರು ಬೆಂಕಿ ನಂದಿಸುವಲ್ಲಿ ಹರಸಾಹಸ ಪಡುತ್ತಿದ್ದಾರೆ. ಬೆಂಕಿಯ ತೀವ್ರತೆಗೆ ಅರಣ್ಯದಲ್ಲಿದ್ದ ಗಿಡಮರಗಳಿಗೆ ಹಾನಿಯಾಗಿದೆ.

- Advertisement -

Related news

error: Content is protected !!