Monday, June 22, 2026
spot_imgspot_img
spot_imgspot_img

ಅನಂತಾಡಿ: ಇಂದಿರಾ ಕ್ಷೇಮ ನಿಧಿಯ ವತಿಯಿಂದ ಕೋವಿಡ್ ಬಂದ ಮನೆಗಳಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ!

- Advertisement -
- Advertisement -

ಅನಂತಾಡಿ: ಕೋವಿಡ್-19 ಎರಡನೇ ಅಲೆಯ ಕಠಿಣ ಸಂದರ್ಭದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದಿರಾ ಕ್ಷೇಮ ನಿಧಿಯ ವತಿಯಿಂದ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರ ಮುಂದಾಳತ್ವದಲ್ಲಿ, ಕೋವಿಡ್ ಪಾಸಿಟಿವ್ ಬಂದ ಮನೆಗಳಿಗೆ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ನೀಡುವ ವಿಶೇಷ ಕಾರ್ಯಕ್ರಮ ಅನಂತಾಡಿ ಗ್ರಾಮದಲ್ಲಿ ಈ ಕಾರ್ಯ ನಡೆಯಿತು.

ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿ.ಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಶ್ರೀಮತಿ ಜಯಂತಿ ವಿ.ಪೂಜಾರಿ, ತಾ.ಪಂ ಉಪಾಧ್ಯಕ್ಷ ಅಬ್ಬಸ್ ಆಲಿ, ಕಾಂಗ್ರೆಸ್ ಮುಖಂಡ ನಾರಾಯಣ ಸಾಲ್ಯಾನ್ ಸುತಿಶ್ ಎಲ್ ಐ ಸಿ , ವಲಯ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಪೂಜಾರಿ ಬಾಕಿಲ ಅರವಿಂದ ಕೊಂಡೆ ಸುಂದರ ಚಂದ್ರಹಾಸ ಸುಂದರ ಬಾಕಿಲ ಗಂಗಾಧರ ಗೌಡ ಚೇತನ್ ಬಾಬನಕಟ್ಟೆ ನಾರಾಯಣ ಗೊಳಿಕಟ್ಟೆ ಸುಮಲತಾ ಬಾಕಿಲ ಮೊದಲಾದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!