Friday, April 19, 2024
spot_imgspot_img
spot_imgspot_img

ಟಿಪ್ಪರ್ ಮತ್ತು ಟಾಟಾ ಸುಮೋ ಡಿಕ್ಕಿ-ನಾಲ್ವರು ಸಜೀವ ದಹನ

- Advertisement -G L Acharya panikkar
- Advertisement -

ಚಿತ್ತೂರು(ನ.3): ಆಂಧ್ರಪ್ರದೇಶದ ಕಡಪಾ ಜಿಲ್ಲೆಯ ವಲ್ಲೂರು ತಾಲೂಕಿನ ಗೋಟೂರು ಎಂಬಲ್ಲಿ ಭೀಕರ ಅಪಘಾತ ಸಂಭವಿಸಿದೆ. ಟಿಪ್ಪರ್ ಮತ್ತು ಟಾಟಾ ಸುಮೋ ಡಿಕ್ಕಿ ಹೊಡೆದ ಪರಿಣಾಮ ಸುಮೋದಲ್ಲಿದ್ದ ನಾಲ್ವರು ಸಜೀವವಾಗಿ ದಹನಗೊಂಡಿದ್ದಾರೆ.

ಮೃತಪಟ್ಟವರು ತಮಿಳುನಾಡಿನ ಮೂಲದವರಾಗಿದ್ದಾರೆ ಎಂದು ವರದಿಯಾಗಿದೆ. ವೇಗವಾಗಿ ಬಂದ ಟಿಪ್ಪರ್ , ಟಾಟಾ ಸುಮೋಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಅಪಘಾತವಾದ ಕೂಡಲೇ ಟಿಪ್ಪರ್ ನ ಡೀಸೆಲ್ ಟ್ಯಾಂಕ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ನಾಲ್ಕು ಮಂದಿ ಸಜೀವ ದಹನಗೊಂಡಿದ್ದಾರೆ.

- Advertisement -

Related news

error: Content is protected !!