Tuesday, May 21, 2024
spot_imgspot_img
spot_imgspot_img

ಸುಳ್ಯ : ಸಾವಿನಲ್ಲೂ ಒಂದಾದ ಅಣ್ಣ-ತಮ್ಮ

- Advertisement -G L Acharya panikkar
- Advertisement -
This image has an empty alt attribute; its file name is shri-energy-solar-667x1024.jpeg

ಸುಳ್ಯ : ಸಹೋದರರಿಬ್ಬರು ಸಾವಿನಲ್ಲೂ ಒಂದಾದ ಘಟನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ.

ಅರಂತೋಡು ಗ್ರಾಮದ ಎಸ್. ಇ. ಅಬ್ದುಲ್ಲಾ ಹಾಗೂ ಮಹಮ್ಮದ್ ಎಸ್. ಇಬ್ಬರು ಮೃತ ಸಹೋದರರು

ಅಬ್ದುಲ್ಲಾ (82) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಈ ವಿಚಾರ ತಿಳಿದ ಅವರ ಸಹೋದರ ಮಹಮ್ಮದ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!