Wednesday, June 17, 2026
spot_imgspot_img
spot_imgspot_img

ದೇಶ ಸೇವೆಯ ಗುರಿ ಹೊಂದಿರೋ ಪ್ರತಿ ದೇಶವಾಸಿಯೂ ಬಿಜೆಪಿಯನ್ನೇ ಬೆಂಬಲಿಸ್ತಾರೆ: ನಳಿನ್ ಕುಮಾರ್ ಕಟೀಲ್.

- Advertisement -
- Advertisement -

ಬೆಂಗಳೂರು: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಿದ್ದು, ಇದೀಗ ಅವರಿಗೆ ಶುಭಾಶಯಗಳ ಸುರಿಮಳೆಗಳೇ ಹರಿದುಬರುತ್ತಿವೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ರಾಷ್ಟ್ರೀಯವಾದಿಗಳು, ಅಪ್ಪಟ ದೇಶ ಭಕ್ತರನ್ನು ಹೊಂದಿರುವ ಪಕ್ಷವೇ ಬಿಜೆಪಿ. ದೇಶ ಸೇವೆಯ ಗುರಿ ಹೊಂದಿರುವ ಪ್ರತಿ ದೇಶವಾಸಿಯೂ ಬಿಜೆಪಿಯನ್ನೇ ಬೆಂಬಲಿಸುತ್ತಾರೆ. ಅಣ್ಣಾಮಲೈ ಅವರನ್ನು ತುಂಬು ಹೃದಯದಿಂದ ನಮ್ಮ ಬಿಜೆಪಿ ಕುಟುಂಬಕ್ಕೆ ಸ್ವಾಗತಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

- Advertisement -

Related news

error: Content is protected !!