Thursday, May 2, 2024
spot_imgspot_img
spot_imgspot_img

ಪುತ್ತೂರು: (ಜ.25) ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮಮೊಗೇರ್ಕಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

- Advertisement -G L Acharya panikkar
- Advertisement -

ಪುತ್ತೂರು: ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದ ಶ್ರೀ ಕ್ಷೇತ್ರ ಮಣ್ಣಾಪು ಕೊರಗಜ್ಜ ದೈವಸ್ಥಾನದ ವಾರ್ಷಿಕ ನೇಮೋತ್ಸವವು ಜ.25ರಂದು ಮಣ್ಣಾಪು ಇಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

ಜ.25ರಂದು ಸೂರ್ಯೋದಯದಿಂದ ಸಂಜೆ ಸೂರ್ಯಾಸ್ತಮಾನದವರೆಗೆ ಅರ್ಧ ಏಕಾಹ ಭಜನೆ, ರಾತ್ರಿ ಕೊರಗಜ್ಜ ದೈವದ ಭಂಡಾರ ತೆಗೆಯುವುದು ಹಾಗೂ ಶ್ರೀ ಕೊರಗಜ್ಜ ದೈವಕ್ಕೆ ಎಣ್ಣೆ ಕೊಡುವುದು, ಶ್ರೀ ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದೆ. ಬಳಿಕ ಅನ್ನ ಸಂತರ್ಪಣೆ ಜರಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!