Tuesday, April 22, 2025
spot_imgspot_img
spot_imgspot_img

ಶಿರಾಡಿಘಾಟ್‌ನಲ್ಲಿ ಮತ್ತೆ ಭೂಕುಸಿತ; ಮಣ್ಣಿನಡಿ ಸಿಲುಕಿದ ಪೊಲೀಸ್‌ ವಾಹನ..!

- Advertisement -
- Advertisement -

ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಮಣ್ಣು ಕುಸಿತದ ವೇಳೆ ಪೊಲೀಸ್ ವಾಹನ ಸಿಲುಕಿಕೊಂಡಿದೆ.

ಸಕಲೇಶಪುರ ತಾಲೂಕಿನ, ದೊಡ್ಡತಪ್ಲೆ ಬಳಿ ಪೊಲೀಸರು ತಮ್ಮ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ಈ ವೇಳೆ ಭೂ ಕುಸಿತ ಉಂಟಾಗಿದೆ. ಘಟನೆಯಲ್ಲಿ KA-13 G-1713 ನಂಬರ್‌ನ ಹೈವೇ ಪಾಟ್ರೋಲ್ ವಾಹನಕ್ಕೆ ಸಣ್ಣಪುಟ್ಟ ಹಾನಿಯಾಗಿದೆ. ಕೂಡಲೇ ಜೆಸಿಬಿ ಮೂಲಕ ಮಣ್ಣು ತೆರವು ಗೊಳಿಸಲಾಗಿದೆ.

- Advertisement -

Related news

error: Content is protected !!