Thursday, July 23, 2026
spot_imgspot_img
spot_imgspot_img

ಅಫ್ಘಾನಿಸ್ತಾನದಿಂದ ತನ್ನ ಸೇನೆಯನ್ನು ಹಿಂತೆಗೆದುಕೊಳ್ಳುವುದಾಗಿ ಅಮೆರಿಕ ಘೋಷಣೆ

- Advertisement -
- Advertisement -

ಅಮೆರಿಕ: ಅಫ್ಘಾನಿಸ್ತಾನದಿಂದ ತನ್ನ ಸೇನೆಯನ್ನು ಹಿಂತೆಗೆದುಕೊಳ್ಳುವುದಾಗಿ ಅಮೆರಿಕ ಘೋಷಿಸಿದೆ. ಕ್ರಿಸ್’ಮಸ್’ನೊಳಗೆ ಅಮೆರಿಕ ತನ್ನ ಎಲ್ಲ ಸೇನಾಪಡೆಯನ್ನು ಹಿಂತೆಗೆದುಕೊಳ್ಳುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.


ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಜತೆ ಶಾಂತಿ ಒಪ್ಪಂದಕ್ಕೆ ಅಲ್ಲಿನ ಸರ್ಕಾರ ಈಗಾಗಲೇ ಸಹಿ ಹಾಕಿದೆ. ಆದರೆ ಇದುವರೆಗೆ ಅಲ್ಲಿ ಶಾಂತಿ ನೆಲೆಸಿಲ್ಲ. ದಿನನಿತ್ಯ ಬಾಂಬ್ ಸ್ಫೋಟ ಸಂಭವಿಸುತ್ತಿದ್ದು, ತಾಲಿಬಾನ್ ಉಗ್ರರು ಮುಖ್ಯವಾಗಿ ಸೇನಾಪಡೆಗಳನ್ನು ಗುರಿಯಾಗಿರಿಸಿ ದಾಳಿ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಅಮೆರಿಕ ಸೇನಾ ಹಿಂತೆಗೆತ ಕುರಿತ ಹೇಳಿಕೆ ಮಹತ್ವ ಪಡೆದುಕೊಂಡಿದೆ.

- Advertisement -

Related news

error: Content is protected !!