Thursday, May 2, 2024
spot_imgspot_img
spot_imgspot_img

ವಿಟ್ಲ: ಖಾಸಗಿ ಬಸ್‌ ನಿಲ್ದಾಣದ ಬಳಿಯ ಪಂ.ಕಟ್ಟಡದಲ್ಲಿ ಆಪಲ್ ಮೊಬೈಲ್ಸ್ ಶೋ ರೂಮ್ ಶುಭಾರಂಭ

- Advertisement -G L Acharya panikkar
- Advertisement -

ವಿಟ್ಲ: ಖಾಸಗಿ ಬಸ್‌ ನಿಲ್ದಾಣದ ಬಳಿಯ ಪಟ್ಟಣ ಪಂಚಾಯತ್ ಕಟ್ಟಡದಲ್ಲಿ ತೌಸೀಫ್ ಮಾಲಕತ್ವದಲ್ಲಿ ಆಪಲ್ ಮೊಬೈಲ್ಸ್ ಶೋ ರೂಮ್ ಡಿ.25ರಂದು ಶುಭಾರಂಭಗೊಂಡಿತ್ತು.

ವಿಟ್ಲ ಕೇಂದ್ರ ಜುಮಾ ಮಸೀದಿಯ ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉದ್ಘಾಟಿಸಿ ದುವಾ ನೆರವೇರಿಸಿದರು.
ವಿಟ್ಲ ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಅಶ್ರಫ್ ಮಹಮ್ಮದ್, ಮಾಜಿ ಅಧ್ಯಕ್ಷ ಇಕ್ಬಾಲ್ ಶೀತಲ್, ವಿಟ್ಲ ಮುಸ್ಲಿಂ ಒಕ್ಕೂಟದ ಉಪಾಧ್ಯಕ್ಷ ಅಝೀಝ್ ಸನ, ಬಂಟ್ವಾಳ ಜಂ- ಇಯತುಲ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ, ಸಾಮಾಜಿಕ ಕಾರ್ಯಕರ್ತರಾದ ಖಲಂದರ್ ಪರ್ತಿಪ್ಪಾಡಿ, ಶಾಕಿರ್ ಅಳಕೆಮಜಲು, ಉಬೇದ್ ವಿಟ್ಲ ಬಝಾರ್, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ವಿ.ಕೆ.ಎಂ.ಅಶ್ರಫ್, ಉಮ್ಮರ್ ಕಂಬಳಬೆಟ್ಟು ಮೊದಲಾದವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಲೇಖಕ ಅಬೂಬಕರ್ ಅನಿಲಕಟ್ಟೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಮಾಲಕ ತೌಸೀಫ್ ವಿಟ್ಲ ವಂದಿಸಿದರು.

ಇಲ್ಲಿ ಯಾವುದೇ ಮೊಬೈಲ್ ಫೋನ್ ಖರೀದಿಗೆ ಸ್ಮಾರ್ಟ್ ವಾಚ್ ಮತ್ತು ಸ್ಪೆಷಲ್ ಆಪರ್‌ ಆಗಿ 1000 ರೂ. ಗೇಮಿಂಗ್ ಟಾಪ್‌ಅಪ್‌ಗೆ ಇಯರ್‌ಫೋನ್ ಉಚಿತವಾಗಿ ನೀಡಲಿದ್ದೇವೆ ಎಂದು ಮಾಲಕರು ತಿಳಿಸಿದರು.

- Advertisement -

Related news

error: Content is protected !!