Thursday, July 23, 2026
spot_imgspot_img
spot_imgspot_img

ವಿಟ್ಲ: ಸರಕಾರಿ ಐ.ಟಿ.ಐ ಪ್ರವೇಶಕ್ಕೆ ಅರ್ಜಿ ಆಹ್ವಾನ

- Advertisement -
- Advertisement -

ವಿಟ್ಲ: ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವಿಟ್ಲ ಇಲ್ಲಿ ಆಗಸ್ಟ್-2025 ನೇ ಶೈಕ್ಷಣಿಕ ಸಾಲಿಗಾಗಿ ಕೆಳಕಂಡ ವಿವಿಧ ವೃತ್ತಿಗಳಿಗೆ ಪ್ರವೇಶ ಪಡೆಯಲು 10ನೇ ತರಗತಿ ಪಾಸಾದ ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಎರಡು ವರ್ಷದ ಎಲೆಕ್ನಿಷಿಯನ್,ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಫಿಟ್ಟರ್, ರೆಫ್ರಿಜರೇಶನ್ ಆಂಡ್ ಏರ್ ಕಂಡೀಷನಿಂಗ್ ಟೆಕ್ನಿಷಿಯನ್, ಮೆಕ್ಯಾನಿಕ್ ಎಲೆಕ್ಟಿಕ್ ವೆಹಿಕಲ್, ಸಿ.ಎನ್.ಸಿ ಮೆಷಿನಿಂಗ್ ಟೆಕ್ನಿಷಿಯನ್,ಹಾಗೂ ವರುವಲ್ ಎನಾಲಿಸಸ್ ಅಂಡ್ ಡಿಸೈನರ್ (ಫಿನಿಟ್ ಎಲಿಮೆಂಟ್ ಮೆಥಡ್) ವೃತ್ತಿಗಳು ಹಾಗೂ ಒಂದು ವರ್ಷದ ಕಂಪ್ಯೂಟರ್ ಆಪರೇಟರ್ ಆಂಡ್ ಪ್ರೋಗ್ರಾಮಿಂಗ್ ಅಸಿಸ್ಟೆಂಟ್ (ಕೋಪಾ), ಇಂಡಸ್ಟ್ರಿಯಲ್ ರೋಬೋಟಿಕ್ಸ್ ಆಂಡ್ ಡಿಜಿಟಲ್ ಮ್ಯಾನುಫ್ಯಾಕ್ಟರಿಂಗ್ ಟೆಕ್ನಿಷಿಯನ್,ಮ್ಯಾನುಫ್ಯಾಕ್ಟರಿಂಗ್ ಪ್ರೋಸೆಸ್ ಕಂಟ್ರೋಲ್ ಆಂಡ್ ಅಟೋಮೇಶನ್ ಟೆಕ್ನಿಷಿಯನ್ ಹಾಗೂ ಇಂಜಿನಿಯರಿಂಗ್ ಡಿಸೈನ್ ಟೆಕ್ನಿಷಿಯನ್ ವೃತ್ತಿಗಳಿಗೆ ಪ್ರವೇಶ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವಿಟ್ಲ ಕಚೇರಿ ದೂರವಾಣಿ ಸಂಖ್ಯೆ:-08255-200092
ಅಥವಾ ಪ್ರಾಚಾರ್ಯರ ಮೊಬೈಲ್ ಸಂಖ್ಯೆ:-9449242456

- Advertisement -

Related news

error: Content is protected !!