- Advertisement -
- Advertisement -



ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ಪದಾಧಿಕಾರಿಗಳು ಮತ್ತು ಮಹಾಶಕ್ತಿ ಕೇಂದ್ರದ ಅಧ್ಯಕ್ಷ, ಕಾರ್ಯದರ್ಶಿಗಳನ್ನು ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರ್ ನಿಯುಕ್ತಿಗೊಳಿಸಿದ್ದಾರೆ.


- Advertisement -