Thursday, June 18, 2026
spot_imgspot_img
spot_imgspot_img

ಪುತ್ತೂರು ನಗರಸಭೆಗೆ ನಾಮ ನಿರ್ದೇಶಿತ ಸದಸ್ಯರಾಗಿ ಚಿದಾನಂದ ರೈ ನೇಮಕ: ಪೌರಾಯುಕ್ತರಿಗೆ ಮತ್ತು ಜಿಲ್ಲಾಧಿಕಾರಿಗೆ ಆಕ್ಷೇಪ ಅರ್ಜಿ ಸಲ್ಲಿಸಿದ ಬಿಜೆಪಿ ಸದಸ್ಯರು

- Advertisement -
- Advertisement -

ಪುತ್ತೂರು: ಪುತ್ತೂರು ನಗರಸಭೆಗೆ ನಾಮನಿರ್ದೇಶನದ ಮೂಲಕ ನಾಲ್ವರು ಸದಸ್ಯರನ್ನು ನಿನ್ನೆ ಸರಕಾರ ನೇಮಕಗೊಳಿಸಿ ಆದೇಶ ಹೊರಡಿಸಿದೆ.
ಈ ಪೈಕಿ ಕೃಷ್ಣಾ ಫಾರ್ಮ್ ಹೌಸ್ ಚಿದಾನಂದ ರೈ ಅವರನ್ನು ನಾಮ ನಿರ್ದೇಶನಗೊಳಿಸಿರುವುದರ ವಿರುದ್ಧ ಬಿಜೆಪಿ ಸದಸ್ಯರು ಪೌರಾಯುಕ್ತರಿಗೆ ಮತ್ತು ಜಿಲ್ಲಾಧಿಕಾರಿಗೆ ಆಕ್ಷೇಪಣೆ ಸಲ್ಲಿಸಿದ್ದಾರೆ.

ಗ್ರಾಮಾಂತರ ಬೂತ್ ಸಂಖ್ಯೆ 135ರ ಕ್ರ.ಸಂ.254ರಲ್ಲಿ ಮತದಾನದ ಹಕ್ಕನ್ನು ಹೊಂದಿರುವ ಚಿದಾನಂದ ರೈ ಅವರನ್ನು ನಗರಸಭೆಗೆ ನಾಮನಿರ್ದೇಶನ ಮಾಡಿರುವುದಾಗಿ ಪೌರಾಯುಕ್ತರಿಗೆ ಮತ್ತು ಜಿಲ್ಲಾಧಿಕಾರಿಗೆ ಸಲ್ಲಿಸಲಾದ ಆಕ್ಷೇಪಣಾ ಅರ್ಜಿಯಲ್ಲಿ ತಿಳಿಸಲಾಗಿದೆ.

- Advertisement -

Related news

error: Content is protected !!