Monday, May 6, 2024
spot_imgspot_img
spot_imgspot_img

ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕ; ದ.ಕ ಜಿಲ್ಲೆಗೆ ಗುಂಡೂರಾವ್‌, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್‌

- Advertisement -G L Acharya panikkar
- Advertisement -

ಬೆಂಗಳೂರು: ಐತಿಹಾಸಿಕ ಗೆಲುವು ಸಾಧಿಸಿದ್ದ ಕಾಂಗ್ರೆಸ್‌ ಸರ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವೇ ದೊಡ್ಡ ತಲೆನೋವಾಗಿದ್ದು, ಕೊನೆಗೂ ಅಳೆದು ತೂಗಿ ಜಿಲ್ಲಾ ಉಸ್ತುವಾರಿ ಸಚಿವರನ್ನ ನೇಮಕ ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸ್ಥಾನಕ್ಕೆ ಕಾಂಗ್ರೆಸ್​​ನಲ್ಲಿ ಭರ್ಜರಿ ಪೈಪೋಟಿ ಶುರುವಾಗಿದ್ದು, ಸಚಿವರು ಕೂಡ ಭರ್ಜರಿ ಲಾಬಿ ನಡೆಸಿದ್ದರು. ಮುಂಬರುವ ಲೋಕಸಭಾ ಚುನಾವಣೆ ಹಿನ್ನಲೆ ಅತಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಕಾಂಗ್ರೆಸ್‌ ಪಣತೊಟ್ಟಿದ್ದು, ಹಲವು ಸಚಿವರು ತಮ್ಮ ತಮ್ಮ ಜಿಲ್ಲೆಯ ಮೇಲೆ ಕಣ್ಣೀಟ್ಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ಸದಸ್ಯರಿಗೆ ಜಿಲ್ಲಾ ಉಸ್ತುವಾರಿಯನ್ನ ನೇಮಕ ಮಾಡಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್‌ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

ಯಾವ ಜಿಲ್ಲೆಯ ಉಸ್ತುವಾರಿ ಯಾರಿಗೆ? ಇಲ್ಲಿದೆ ಪಟ್ಟಿ

- Advertisement -

Related news

error: Content is protected !!