- Advertisement -
- Advertisement -





ಶ್ರೀ ವೀರಾಂಜನೇಯ ಫ್ರೆಂಡ್ಸ್ ಪದೆಂಜಾರು ಇದರ 2025-2026ನೇ ಸಾಲಿನ ಪದಾಧಿಕಾರಿಗಳ ನೇಮಕ ಮಾಡಲಾಯಿತು.
ಅಧ್ಯಕ್ಷರಾಗಿ ಪ್ರಶಾಂತ್ ಕಳಮೆಮಜಲು, ಕಾರ್ಯದರ್ಶಿಯಾಗಿ ಪ್ರದೀಪ್ ಕಳಮೆಮಜಲು, ಉಪಾಧ್ಯಕ್ಷರಾಗಿ ಕಾರ್ತಿಕ್ ಕಬಕ ಬೈಲು, ಕೋಶಾಧಿಕಾರಿ ರವಿಕುಮಾರ್ ಇವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸರ್ವ ಸದಸ್ಯರು ಉಪಸ್ಥಿತರಿದ್ದರು.
- Advertisement -








