Saturday, June 20, 2026
spot_imgspot_img
spot_imgspot_img

ಕರ್ನಾಟಕದ ಅರ್ಜುನ್ ಏಷ್ಯನ್ ಕುಸ್ತಿಗೆ ಆಯ್ಕೆ

- Advertisement -
- Advertisement -

ಕರ್ನಾಟಕದ ಕುಸ್ತಿಪಟು ಅರ್ಜುನ್ ಹಲಕುರ್ಕಿ ಅವರು ಭಾರತ ತಂಡವು ಕಜಕಸ್ಥಾನದಲ್ಲಿ ನಡೆಯಲಿರುವ ಏಷ್ಯನ್ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಸ್ಪರ್ಧಿಸಲು ಆಯ್ಕೆಯಾಗಿದ್ದಾರೆ.

ಭಾನುವಾರ ಸೋನೆಪತ್‌ನಲ್ಲಿ ನಡೆದ ಡಬ್ಲ್ಯುಎಫ್‌ಐ ಆಯೋಜಿಸಿದ್ದ ಆಯ್ಕೆ ಟ್ರಯಲ್ಸ್‌ನಲ್ಲಿ ಗ್ರಿಕೊ ರೋಮನ್ 55 ಕೆ.ಜಿ ವಿಭಾಗದಲ್ಲಿ ಚಿನ್ನ ಗೆದ್ದು ಅರ್ಹತೆ ಗಳಿಸಿದ್ದಾರೆಂದು ಕರ್ನಾಟಕದ ಕುಸ್ತಿ ಸಂಸ್ಥೆ ಅಧ್ಯಕ್ಷ ಬಿ. ಗುಣ ರಂಜನ್ ಶೆಟ್ಟಿ ಅವರು ತಿಳಿಸಿದ್ದಾರೆ.

- Advertisement -

Related news

error: Content is protected !!