Thursday, July 30, 2026
spot_imgspot_img
spot_imgspot_img

ಜಮ್ಮುಕಾಶ್ಮೀರದ ಬಳಿ ಸೇನಾ ಹೆಲಿಕಾಪ್ಟರ್‌ ಪತನ: ಇಬ್ಬರು ಪೈಲಟ್‌ಗಳಿಗೆ ಗಾಯ!

- Advertisement -
- Advertisement -

ಶ್ರೀನಗರ: ಜಮ್ಮು ಕಾಶ್ಮೀರದ ಕಥುವಾದಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಗಳಿಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಪೈಲಟ್ ಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪತನಕ್ಕೆ ನಿರ್ದಿಷ್ಟ ಕಾರಣ ತಿಳಿದುಬಂದಿಲ್ಲ ಹೆಚ್ಚಿನ ಮಾಹಿತಿ ಇನ್ನಷ್ಟೇ ದೊರೆಯಬೇಕಿದೆ.

- Advertisement -

Related news

error: Content is protected !!