Friday, August 7, 2026
spot_imgspot_img
spot_imgspot_img

ಬೆಳ್ತಂಗಡಿ: 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

- Advertisement -
- Advertisement -

ಬೆಳ್ತಂಗಡಿ: ಸುಮಾರು 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣಾ CR NO. 99/2014 00, 406,420, 468, 478, 201 ಐಪಿಸಿ. ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಲಯಕ್ಕೆ ಸುಮಾರು 2 ವರ್ಷಗಳಿಂದ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಮಲಾಕ್ಷ ಮಂಜೇಶ್ವರ ಎಂಬವರನ್ನು ಅ.30ರಂದು ಕಾಸರಗೋಡು ವಿದ್ಯಾನಗರ ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ.

- Advertisement -

Related news

error: Content is protected !!