Saturday, September 12, 2026
spot_imgspot_img
spot_imgspot_img

2ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ

- Advertisement -
- Advertisement -

ರಾಯಚೂರು: 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮುಕನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ನಡೆದಿದೆ.

ಖಾಸಗಿ ಶಾಲೆಯ 7 ವರ್ಷದ ವಿದ್ಯಾರ್ಥಿನಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

- Advertisement -

Related news

error: Content is protected !!