- Advertisement -
- Advertisement -



ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವವನ್ನು ಸಿಇಎನ್ ಅಪರಾಧ ಪೊಲೀಸ್ ರು ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಸತ್ಯ ಯಾನೆ ಸತೀಶ್ ಎಂಬಾತ ಬಂಧಿತ ಆರೋಪಿ.ಆರೋಪಿಯನ್ನು ಹೆಬ್ರಿಯಲ್ಲಿ ಪತ್ತೆ ಹಚ್ಚಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
- Advertisement -








