Saturday, September 5, 2026
spot_imgspot_img
spot_imgspot_img

ಬೆಳ್ಳಾರೆ: ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯ ಬಂಧನ

- Advertisement -
- Advertisement -

ಪುತ್ತೂರು: ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿದ್ದು ನ್ಯಾಯಾಲಯಕ್ಕೆ ಹಾಜರಾಗದೇ, ವಾರೆಂಟ್ ಜಾರಿಯಾಗಿದ್ದ ಆರೋಪಿಯೋರ್ವನನ್ನು ಬೆಳ್ಳಾರೆ ಠಾಣಾ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ.

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉದ್ದೇಶ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಆ.17ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Related news

error: Content is protected !!