Saturday, September 5, 2026
spot_imgspot_img
spot_imgspot_img

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

- Advertisement -
- Advertisement -

ವಿಟ್ಲ ಪೊಲೀಸ್ ಠಾಣಾ ಅ.ಕ್ರ ನಂ: 126/2006 ಕಲಂ: 341.504.326 IPC ಪ್ರಕರಣದಲ್ಲಿ ಆರೋಪಿಯಾದ ಬಂಟ್ವಾಳ ತಾಲೂಕಿನ ದೇವರಾಜ್ (49 ) ಎಂಬಾತನು ತಲೆಮರೆಸಿಕೊಂಡಿದ್ದಾಗಿ ದೋಷಾರೋಪಣ. ಪಟ್ಟಿಯನ್ನು ಮಾನ್ಯ ನ್ಯಾಯಾಲಯಕ್ಕೆ ನಿವೇದಿಸಲಾಗಿದ್ದು. ಆತನುಕಳೆದ 19 ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಮಾನ್ಯ ನ್ಯಾಯಾಲಯವು LPC ವಾರೆಂಟ್ ನಂ: 15/2018 ರಂತೆ ವಾರೆಂಟ್ ಹೊರಡಿಸಿರುವುದಾಗಿದೆ.

ಈ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿ ಆತನು ಶ್ರೀ ತಿರುಪತಿ ತಿರುಮಲ ದೇವಸ್ಥಾನದ ಬೆಟ್ಟದಲ್ಲಿ ವಾಹನ ಪಾರ್ಕಿಂಗ್ ಕೆಲಸ ಮಾಡಿಕೊಂಡಿರುವುದಾಗಿ ತಿಳಿದು ಬಂದಿದ್ದು. ನಂತರ ಅಲ್ಲಿಗೆ ಹೋಗಿ ದಿನಾಂಕ:- 5/9/2025 ರಂದು ದಸ್ತಗಿರಿ ಮಾಡಿ ದಿನಾಂಕ 6-9-2025 ಮಾನ್ಯ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು. ನ್ಯಾಯಾಲಯವು ನ್ಯಾಯಾಂಗ ಬಂಧನ ನೀಡಿದೆ.

- Advertisement -

Related news

error: Content is protected !!