- Advertisement -
- Advertisement -


ಪುತ್ತೂರು : ಅಪ್ರಾಪ್ತೆಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬೆಳಿಯೂರುಕಟ್ಟೆ ನಿವಾಸಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ವರದಿಯಾಗಿದೆ.
ಬೆಳಿಯೂರುಕಟ್ಟೆ ನಿವಾಸಿ ಅಪ್ರಾಪ್ತೆಗೆ ವಿವಾಹಿತ ಪ್ರಸಾದ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.
- Advertisement -