Saturday, May 4, 2024
spot_imgspot_img
spot_imgspot_img

ಧರ್ಮಸ್ಥಳ: ಖೋಟ ನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

- Advertisement -G L Acharya panikkar
- Advertisement -

ಧರ್ಮಸ್ಥಳ : ಖೋಟ ನೋಟು ಪ್ರಕರಣದಲ್ಲಿ ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೋಹನ ಕುಮಾರ್ ಎಂಬಾತನನ್ನು ಬೆಂಗಳೂರು ಗೊಲ್ಲಹಳ್ಲಿ ಬಸ್ಸು ತಂಗುದಾಣದ ಬಳಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸುಮಾರು 4 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡಿದ್ದ ಆರೋಪಿ ಕೆಂಪೆರಾಜ್ ಎಂಬಾತನನ್ನು ಚಿಕ್ಕನಾಯಕನಹಳ್ಳಿ ತಾಲೂಕು ಮುಳಬಾಗಿಲು ಬಸ್ಸು ತಂಗುದಾಣದ ಬಳಿಯಿಂದ ಧರ್ಮಸ್ಥಳ ಠಾಣಾ ( ಅಪರಾಧ) ಪಿ.ಎಸ್.ಐ ಸಮರ್ಥ ಆರ್ ಗಾಣಿಗೇರ್, ಹೆಚ್ ಸಿ 607 ರಾಜೇಶ್ ಎನ್, ಪಿ.ಸಿ 2406 ವಿನಯ ಕುಮಾರ್ ರವರುಗಳ ತಂಡ ವಶಕ್ಕೆ ಪಡೆದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

ಆರೋಪಿಗಳಿಗೆ ನ್ಯಾಯಾಲಯವು ಡಿ 21 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ

- Advertisement -

Related news

error: Content is protected !!