Saturday, June 28, 2025
spot_imgspot_img
spot_imgspot_img

ವಿಟ್ಲ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಮೂವರು ಆರೋಪಿಗಳ ಬಂಧನ

- Advertisement -
- Advertisement -

ವಿಟ್ಲ: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಮೂಡಬಿದರೆ ಮೂಲದ ಪ್ರಸ್ತುತ ಬೆರಿಪದವಿ ನಿವಾಸಿಯಾದ ಅಕ್ಷಯ್ ದೇವಾಡಿಗ, ಬಾಯಾರು ಗ್ರಾಮದ ಕೊಜಪ್ಪ ನಿವಾಸಿಯಾದ ಕಮಲಾಕ್ಷಬೆಳ್ಳಾಡ, ಬೆರಿಪದವು ನಿವಾಸಿಯಾದ ಸುಕುಮಾರ ಬೆಳ್ಳಾಡರನ್ನು ಪೊಲೀಸರು ಬಂಧಿಸಿದ್ದಾರೆ.

ಅಕ್ಷಯ್ ಬೆರಿಪದವಿನಲ್ಲಿ ಅಣ್ಣನ ಮನೆಯಲ್ಲಿದ್ದು ಕೊಂಡು ಪೈಟಿಂಗ್ ಕೆಲಸ ನಿರ್ವಹಿಸುತ್ತಿದ್ದು, ಕಮಲಾಕ್ಷ ಗಾರೆ ಕೆಲಸ ಹಾಗೂ ಸುಕುಮಾರ ಚಾಲಕ ವೃತ್ತಿಯನ್ನು ನಿರ್ವಹಿಸುತ್ತಿದ್ದರು.

- Advertisement -

Related news

error: Content is protected !!