Sunday, April 28, 2024
spot_imgspot_img
spot_imgspot_img

ಕಾಂತಾರ ಸಿನಿಮಾದಲ್ಲಿ ನಟಿಸಲು ಕಲಾವಿದರು ಬೇಕಾಗಿದ್ದಾರೆ

- Advertisement -G L Acharya panikkar
- Advertisement -

ರಿಷಭ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಲಿರುವ ಕಾಂತಾರ ಸಿನಿಮಾಕ್ಕೆ ಕಲಾವಿದರು ಬೇಕಾಗಿದ್ದಾರೆ. ಈಗಾಗಲೇ ಸೂಪರ್ ಹಿಟ್ ಆದ ಕಾಂತಾರ ಸಿನಿಮಾದ ಮೊದಲ ಅಧ್ಯಾಯದ ಮಹೂರ್ತ ಈಗಾಗಲೇ ನಡೆದಿದೆ. ಇದೀಗ ಕಲಾವಿದರ ಹುಡುಕಾಟದಲ್ಲಿ ಚಿತ್ರತಂಡ ಇದೆ.

- Advertisement -

Related news

error: Content is protected !!