Wednesday, September 9, 2026
spot_imgspot_img
spot_imgspot_img

ಮಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅಸ್ತಂಗತ

- Advertisement -
- Advertisement -

ಹಿರಿಯ ಕಾಂಗ್ರೆಸ್ಸಿಗ, ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ (80) ಇಂದು ಅಸ್ತಂಗತರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಮಂಗಳೂರಿನ ಯೆನಪೋಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಜು. 18 ರಂದು ತಮ್ಮ ನಿವಾಸದಲ್ಲಿ ಯೋಗ ಮಾಡುತ್ತಿದ್ದಾಗ ಜಾರಿ ಬಿದ್ದು ಬಿದ್ದಿದ್ದರು. ಆ ಬಳಿಕ ತಪಾಸಣೆಗಾಗಿ ಆಸ್ಪತ್ರೆಗೆ ತೆರಳಿದಾಗ ತಲೆಯ ಒಳಗೆ ರಕ್ತಸ್ರಾವವಾಗಿರುವುದು ತಿಳಿದುಬಂದಿತ್ತು. ಮೆದುಳಿನಲ್ಲಿ ಹೆಪ್ಪುಗಟ್ಟಿರುವ ರಕ್ತವನ್ನು ತೆಗೆಯಲು ವೈದ್ಯರು ಸರ್ಜರಿ ಮಾಡಿದ್ದರು.

- Advertisement -

Related news

error: Content is protected !!