Thursday, May 2, 2024
spot_imgspot_img
spot_imgspot_img

ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ನಡೆದ ಜಿಲ್ಲಾ ಪ್ರತಿಭಾ ಪುರಸ್ಕಾರದಲ್ಲಿ ಅಶ್ಮಿತ್ ಎ.ಜೆ ಮಂಗಳೂರುರವರಿಗೆ ಸನ್ಮಾನ

- Advertisement -G L Acharya panikkar
- Advertisement -

ಮಂಗಳೂರು: ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಜಿಲ್ಲಾ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸ್ಕೌಟ್‌ಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ 2022-23 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆಗೈದ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದ ಮಂಗಳೂರು ಸಂತ ಅಲೋಶಿಯಸ್ ಗೊಂಝಾಗ ಸ್ಕೂಲ್ 5 ನೇ ತರಗತಿ ವಿದ್ಯಾರ್ಥಿ ಅಶ್ಮಿತ್ ಎ.ಜೆ ಮಂಗಳೂರು ಇವರನ್ನು ಗೌರವಿಸಿ ಸನ್ಮಾನಿಸಲಾಯಿತು. ಕಿರಿಯ ವಯಸ್ಸಿನಲ್ಲಿ ಸಂಗೀತ ಕ್ಷೇತ್ರದಲ್ಲಿ ಸಾಧನೆ ಗೈದ ಅಶ್ಮಿತ್ ನುರಾರು ವೇದಿಕೆಗಳಲ್ಲಿ, ರಿಯಾಲಿಟಿ ಶೋಗಳಲ್ಲಿ, ಆಲ್ಬಮ್ ಸಾಂಗ್‌ಗಳಲ್ಲಿ ಹಾಡಿ ಜನ ಮೆಚ್ಚುಗೆ ಪಡೆದಿದ್ದಾರೆ.


- Advertisement -

Related news

error: Content is protected !!