Friday, June 5, 2026
spot_imgspot_img
spot_imgspot_img

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಪ್ರಮಾಣ ವಚನ ಸ್ವೀಕಾರ

- Advertisement -
- Advertisement -

ಪುತ್ತೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಹದಿನಾರನೇ ವಿಧಾನಸಭೆಯ ಮೊದಲ ಅಧಿವೇಶನ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಬಳಿಕ ವಿಧಾನಸಭೆಗೆ ಆಯ್ಕೆಯಾದ 224 ಜನಪ್ರತಿನಿಧಿಗಳು ಇಂದು ಪ್ರಮಾಣವಚನ ಸ್ವೀಕರಿಸಿದರು.

ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅವರು ವಿಧಾನಸೌಧದಲ್ಲಿ ನಡೆದ ಮೊದಲ ಅಧಿವೇಶನದಲ್ಲಿ ಅಧಿಕಾರ ಪದ ಮತ್ತು ಗೌಪ್ಯತಾ ಪ್ರಮಾಣವಚನ ಸ್ವೀಕರಿಸಿದರು. ಭಗವಂತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

- Advertisement -

Related news

error: Content is protected !!