Sunday, November 22, 2026
spot_imgspot_img
spot_imgspot_img

ಗಣಹೋಮದೊಂದಿಗೆ ‘ಅಶೋಕ ಜನಮನ 2026’ ಗೆ ಚಾಲನೆ

- Advertisement -
- Advertisement -

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದ ರೈ ಎಸ್ಟೇಟ್ & ಎಜುಕೇಷನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ 14ನೇ ವರ್ಷದ ‘ಅಶೋಕ ಜನಮನ 2026’ ವಸ್ತ್ರ ವಿತರಣೆ ಮತ್ತು ಗೂಡುದೀಪ ಸ್ಪರ್ಧೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಗಣಹೋಮದೊಂದಿಗೆ ಕಾರ್ಯಕ್ರಮ ಆರಂಭವಾಗಿದ್ದು, ಆಗಮಿಸಿದ ಜನರಿಗೆ ಬೆಳಗ್ಗಿನ ಉಪಹಾರದ ವ್ಯವಸ್ಥೆ ಆರಂಭವಾಗಿದೆ.

ಸುಮಾರು 4 ಕೋಟಿ ರೂ. ವೆಚ್ಚದಲ್ಲಿ 1 ಲಕ್ಷಕ್ಕೂ ಅಧಿಕ ಜನರಿಗೆ ಉಡುಗೊರೆಗಳನ್ನು ವಿತರಿಸಲಾಗುತ್ತಿದ್ದು, 70,000 ದೋಸೆಗಳ ಉಪಹಾರ ಹಾಗೂ ಅನ್ನದಾನದ ವ್ಯವಸ್ಥೆ ಮಾಡಲಾಗಿದೆ.

- Advertisement -

Related news

error: Content is protected !!