Friday, June 5, 2026
spot_imgspot_img
spot_imgspot_img

ಪುತ್ತೂರು: ವಿಧಾನಸಭಾ ಕ್ಷೇತ್ರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳ ಆಯ್ಕೆ

- Advertisement -
- Advertisement -

: ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮನಾಭ ಪೂಜಾರಿ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಟ್ಲ ಪುತ್ತೂರು ಮತ್ತು ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ.

ಪುತ್ತೂರು ಬ್ಲಾಕ್ ಅಧ್ಯಕ್ಷರಾಗಿ ಕೃಷ್ಣಪ್ರಸಾದ್ ಆಳ್ವ, ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾಗಿ ಯು ಟಿ ತೌಸೀಫ್ ಹಾಗೂ ವಿಟ್ಲ ಬ್ಲಾಕ್ ಅಧ್ಯಕ್ಷರಾಗಿ ಪದ್ಮನಾಭ ಪೂಜಾರಿ ಅವರನ್ನು ನೇಮಕ ಗೊಳಿಸಿ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಆದೇಶಿಸಿದ್ದಾರೆ.

ಪುತ್ತೂರು ಶಾಸಕರಾದ ಅಶೋಕ್ ರೈ ಅವರ ಶಿಪಾರಸ್ಸಿನಂತೆ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾ‌ರ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಸೂಚನೆ ಮೇರೆಗೆ ಈ ನೇಮಕಾತಿ ನಡೆದಿರುತ್ತದೆ.

- Advertisement -

Related news

error: Content is protected !!