Friday, April 19, 2024
spot_imgspot_img
spot_imgspot_img

ರಾತ್ರೋರಾತ್ರಿ 600 ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿದ ಡಿಸಿಎಂ ಅಶ್ವಥ್ ನಾರಾಯಣ್

- Advertisement -G L Acharya panikkar
- Advertisement -

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಆರ್ಭಟ ಮಿತಿಮೀರಿದೆ. ಹೀಗಾಗಿ ಕೆಲ ರೋಗಿಗಳಿಗೆ ಆ್ಯಂಬುಲೆನ್ಸ್ ಸೇವೆ ಸಿಗುತ್ತಿಲ್ಲ. ಈ ಹಿನ್ನಲೆಯಲ್ಲಿ ಡಿಸಿಎಂ ಅಶ್ವಥ್ ನಾರಾಯಣ್ ರಾತ್ರೋರಾತ್ರಿ ಸುಮಾರು 600 ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿದ್ದಾರೆ.

ಶುಕ್ರವಾರ ತಡರಾತ್ರಿ ಖಾಸಗಿ ಟ್ರಾವೆಲ್ಸ್ ಮಾಲೀಕರ ಜತೆ ಮಾತನಾಡಿ, ಟಿಟಿ ವಾಹನಗಳನ್ನು ಬಾಡಿಗೆಗೆ ಪಡೆದುಕೊಳ್ಳಲಾಗಿದೆ. ಹೀಗಾಗಿ ಇಂದಿನಿಂದ ನಗರದಲ್ಲಿ ಈ ಆಂಬುಲೆನ್ಸ್ ಸೇವೆ ಲಭ್ಯವಾಗಲಿದೆ. ಸೋಂಕಿತರಿಗೆ ತಕ್ಷಣ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.

- Advertisement -

Related news

error: Content is protected !!