- Advertisement -
- Advertisement -




ಕಲ್ಲಡ್ಕ: ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ಮೇ 2,3,4 ರಂದು ಅತೀ ಮಹಾರುದ್ರಯಾಗ ನಡೆಯಲಿದ್ದು, ಆ ಪ್ರಯುಕ್ತ ರುದ್ರಪಾರಾಯಣ ನಡೆಯಿತು.
ಇಂದಿನ ಕಾರ್ಯಕ್ರಮವನ್ನು ಮಾಜಿ ಸಚಿವ ಶ್ರೀ ಬಿ. ರಮಾನಾಥ ರೈ ದೀಪ ಪ್ರಜ್ವಲನೆ ಮಾಡಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶರಣ್ ಪಂಪವೆಲ್, ಯುವಕೇಸರಿ ಅರೆಬೆಟ್ಟು, ಸಂದೀಪ್ ಅರೆಬೆಟ್ಟು, ಶ್ರೀ ಉಳ್ಳಾಲ್ತಿ ಭಕ್ತ ಸೇವಾ ಸಮಿತಿ ಅನಂತಾಡಿ, ನವ ಜೀವನ ವ್ಯಾಯಾಮ ಶಾಲೆ ಪಾಣೆಮಂಗಳೂರು, ರಕ್ತೇಶ್ವರಿ ದೇವಸ್ಥಾನ ಸುದ್ದೆಕ್ಕರ್, ಯಾಗ ಸಮಿತಿ ಸದಸ್ಯರು, ಇತರ ಪ್ರಮುಖರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
- Advertisement -








