- Advertisement -
- Advertisement -




ಕಲ್ಲಡ್ಕ: ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ಮೇ 2,3,4 ರಂದು ಅತೀ ಮಹಾರುದ್ರಯಾಗ ನಡೆಯಲಿದ್ದು, ಆ ಪ್ರಯುಕ್ತ ರುದ್ರಪಾರಾಯಣ ನಡೆಯಿತು.
ಇಂದಿನ ಕಾರ್ಯಕ್ರಮವನ್ನು ಪ್ರಕಾಶ್ ಕಾರಂತ ನರಿಕೊಂಬು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಂಕರ ನಾರಾಯಣ ಐತಾಲ್ ಓಣಿ ಬೈಲು, ಯುವಸಂಗಮ ಸೇವಾ ಟ್ರಸ್ಟ್ ಮತ್ತು ಶ್ರೀ ದುರ್ಗಾ ಮಹಿಳಾ ಮಂಡಳಿ ನರಿಕೊಂಬು, ಉತ್ಸಹಿ ತರುಣಾ ವೃಂದ ಬೊಂಡಲ, ಶಾರದಾ ಯುವ ವೇದಿಕೆ ಮಾಣಿ, ಯಾಗ ಸಮಿತಿ ಸದಸ್ಯರು, ಇತರ ಪ್ರಮುಖರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
- Advertisement -








