Saturday, June 28, 2025
spot_imgspot_img
spot_imgspot_img

ಸುಳ್ಯ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕನ ಮೇಲೆ ಹಲ್ಲೆ:

- Advertisement -
- Advertisement -

ಸುಳ್ಯ : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೋರ್ವರ ಮೇಲೆ ಹಲ್ಲೆ ನಡೆದಿರುವ ಘಟನೆ ಸುಳ್ಯದ ಅಡ್ಕಾರು ಬಳಿ ನಡೆದಿದೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ಕಾಂಗ್ರೆಸ್‌ನ ಹಿರಿಯ ನಾಯಕ ಬೋಜಪ್ಪ ನಾಯ್ಕ್ ಎಂದು ತಿಳಿದು ಬಂದಿದೆ.

ಅಡ್ಕಾರಿನ ವಿನೋಭಾ ನಗರದ ಬಳಿ ಹಲ್ಲೆ ನಡೆದಿದ್ದು, ಹಲ್ಲೆಗೊಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ.

- Advertisement -

Related news

error: Content is protected !!