Thursday, May 16, 2024
spot_imgspot_img
spot_imgspot_img

ಉಪ್ಪಿನಂಗಡಿ: ಮುಸ್ಲಿಂ ವಿದ್ಯಾರ್ಥಿ ಜೋಡಿಗಳ ಮೇಲೆ ಹಲ್ಲೆ..!

- Advertisement -G L Acharya panikkar
- Advertisement -

ಉಪ್ಪಿನಂಗಡಿ: ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳ ಜೋಡಿಯನ್ನು ತಡೆ ಹಿಡಿದು ಹಲ್ಲೆಗೆ ಯತ್ನಿಸಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಜಾರು ಎಂಬಲ್ಲಿ ನಡೆದಿದೆ.

ಈ ಘಟನೆಯು ಕೆಲವು ವಾರಗಳ ಹಿಂದೆ ನಡೆದಿದ್ದು, ಅದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮುಸ್ಲಿಂ ವಿದ್ಯಾರ್ಥಿ ಜೋಡಿಯನ್ನು ತಡೆದ ಮುಸ್ಲಿಂ ಸಮುದಾಯದವರೇ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಆರೋಪಿಗಳು ಪರಾರಿಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯ ತಾಯಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಕುರಿತು ಪೊಲೀಸರು ಫೋಕ್ಸೋ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

- Advertisement -

Related news

error: Content is protected !!