Monday, April 29, 2024
spot_imgspot_img
spot_imgspot_img

ದ್ವಿಚಕ್ರ ವಾಹನವನನ್ನು ಅಡ್ಡಗಟ್ಟಿ ದರೋಡೆ

- Advertisement -G L Acharya panikkar
- Advertisement -

ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿ ಸವಾರನಿಂದ ಮೊಬೈಲ್ ದರೋಡೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ
ದರೋಡೆಕೋರರು ದರೋಡೆ ನಡೆಸುತ್ತಿರುವ ದೃಶ್ಯ ಸಿಸಿ ಟಿವಿ ಯಲ್ಲಿ ಸೆರೆಯಾಗಿದೆ.
ವಿಡಿಯೋದಲ್ಲಿರುವ ಸಮಯದ ಪ್ರಕಾರ, ಈ ಘಟನೆ ಮಧ್ಯಾಹ್ನ 2.35 ರ ಸುಮಾರಿಗೆ ನಡೆದಿದೆ. ದೃಶ್ಯದಲ್ಲಿ ಇರುವಂತೆ, ವ್ಯಕ್ತಿಯೊಬ್ಬರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುತ್ತಾರೆ. ಈ ವೇಳೆ ಹೆಲ್ಮೆಟ್ ಧರಿಸಿದ ಇಬ್ಬರು ದರೋಡೆಕೋರರು ಬಂದು ಅಡ್ಡಗಟ್ಟಿದ್ದಾರೆ. ನಂತರ ಓರ್ವ ಮಾರಕಾಸ್ತ್ರ ತೋರಿಸಿ ದರೋಡೆಗೆ ಇಳಿದಿದ್ದಾನೆ. ಇದಕ್ಕೆ ಪ್ರತಿರೋಧ ಒಡ್ಡಿದಾಗ ಮಾರಕಾಸ್ತ್ರದಿಂದ ಹಲ್ಲೆಗೆ ಮುಂದಾಗುತ್ತಾನೆ. ಕೊನೆಗೆ ಮೊಬೈಲ್ ಕಸಿದು ಇಬ್ಬರು ಸ್ಥಳದಿಂದ ಪರಾರಿಯಾಗುತ್ತಾರೆ

- Advertisement -

Related news

error: Content is protected !!