Friday, June 5, 2026
spot_imgspot_img
spot_imgspot_img

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಅರೆಸ್ಟ್‌..!

- Advertisement -
- Advertisement -

ಶಿರಸಿ: ಯುವಕನೋರ್ವ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿಯಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ ಘಟನೆ ಗ್ರಾಮೀಣ ಠಾಣಾ ವ್ಯಾಪ್ತಿಯ ಹುತ್ತಾರ ಗ್ರಾಮದಲ್ಲಿ ನಡೆದಿದೆ.

ಆರೋಪಿಯನ್ನು ಶಿರಸಿಯ ಹುತ್ತಾರ ಗ್ರಾಮದ ಕೃಷ್ಣಾ ಮೊಗೆರ ಎಂದು ಗುರುತಿಸಲಾಗಿದೆ.

ಪ್ರಕರಣದ ಕುರಿತು ಸಿಪಿಐ ಸೀತಾರಾಮ್ ಅವರ ನೇತೃತ್ವದ ತಂಡವು ಕಾರ್ಯಾಚರಣೆ ಮಾಡಿದ್ದು, ತಂಡದಲ್ಲಿ ಪಿಎಸ್‌ಐ ಪ್ರತಾಪ, ಪಿಎಸ್‌ಐ ದಯಾನಂದ ಜೋಗಳೆಕರ್, ಸಿಬ್ಬಂದಿಗಳಾದ ಸಂತೋಷ್ ಶೆಟ್ಟಿ, ಗಣಪತಿ ಪಟಗಾರ, ರವಸಾಹೇಬ್ ಕಿತ್ತೂರು, ದಯಾನಂದ ಹುಂಡೇಕರ್ ಇತರರು ಪಾಲ್ಗೊಂಡಿದ್ದರು.

- Advertisement -

Related news

error: Content is protected !!