Sunday, June 7, 2026
spot_imgspot_img
spot_imgspot_img

ಶ್ರೀ ರಾಮ ಮಂದಿರದಲ್ಲಿ ಬೀಗ ಮುರಿದು ಕಳ್ಳತನಕ್ಕೆ ಯತ್ನ..!

- Advertisement -
- Advertisement -

ಉಡುಪಿ: ಅಪರಿಚಿತ ವ್ಯಕ್ತಿಯೊಬ್ಬ ಕಳ್ಳತನಕ್ಕೆ ಯತ್ನಿಸಿದ ಘಟನೆ ಬೈಂದೂರು ತಾಲೂಕು ಮರವಂತೆಯ ಶ್ರೀ ರಾಮ ಮಂದಿರದಲ್ಲಿ ನಡೆದಿದೆ.

ಅಪರಿಚಿತ ವ್ಯಕ್ತಿಯೊಬ್ಬ ಮಂದಿರದ ಎದುರಿನ ಬೀಗ ಒಡೆದು ಕಳ್ಳತನಕ್ಕೆ ಪ್ರಯತ್ನಿಸಿ ಬೀಗ ಮುರಿಯಲು ಸಾಧ್ಯವಾಗದೆ ವಾಪಾಸ್ಸಾಗಿದ್ದಾನೆ.
ಕಳ್ಳತನ ಮಾಡಲು ಬಂದ ವ್ಯಕ್ತಿ ತಲೆಗೆ ಹೆಲ್ಮೆಟ್ ಧರಿಸಿದ್ದು ಸಿ.ಸಿ ಕ್ಯಾಮರಾದಲ್ಲಿ ಈ ದೃಶ್ಯ ಸೆರೆಯಾಗಿದೆ.ಘಟನಾ ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದು ವ್ಯಕ್ತಿ ಯಾರೆಂಬುದು ಪತ್ತೆಯಾಗಿಲ್ಲ .

- Advertisement -

Related news

error: Content is protected !!