Monday, July 1, 2024
spot_imgspot_img
spot_imgspot_img

ಪ್ರವಾಸಿಗರ ಗಮನಕ್ಕೆ: ಕೊಡಗಿನ ಗ್ಲಾಸ್ ಬ್ರಿಡ್ಜ್ ಬಂದ್!

- Advertisement -G L Acharya panikkar
- Advertisement -

ಕೊಡಗು ಜಿಲ್ಲಾದ್ಯಂತ ವರುಣಾರ್ಭಟ ಮುಂದುವರೆದಿದ್ದು, ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ಬಳಿ ಇರುವ ದುಬಾರೆ ಪ್ರವಾಸಿ ತಾಣಕ್ಕೆ ಅರಣ್ಯ ಇಲಾಖೆ ನಿಷೇಧ ಹೇರಿದೆ. ಇದರ ಬೆನ್ನಲ್ಲೇ ಇದೀಗ ಪ್ರವಾಸಿಗರ ಪ್ರಮುಖ ತಾಣವಾಗಿರುವ ಮಡಿಕೇರಿ ತಾಲ್ಲೂಕಿನ ಉಡತ್ವಮೊಟ್ಟೆ ಹಾಗೂ ಕೆ ನಿಡುಗಣೆ ಗ್ರಾಮದಲ್ಲಿರುವ ಗ್ಲಾಸ್ ಬ್ರಿಡ್ಜ್​ ಬಂದ್​ ಮಾಡಲಾಗಿದೆ. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಸೆಪ್ಟೆಂಬರ್‌ 15ರ ವರೆಗೆ ಗ್ಲಾಸ್ ಬ್ರಿಡ್ಜ್ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಮುಂಜಾಗ್ರತಾವಾಗಿ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ಬಳಿ ಇರುವ ದುಬಾರೆ ಪ್ರವಾಸಿ ತಾಣಕ್ಕೆ ಅರಣ್ಯ ಇಲಾಖೆ ನಿಷೇಧ ಹೇರಿದೆ. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಈ ಕ್ರಮಕೈಗೊಳ್ಳಲಾಗಿದೆ.

- Advertisement -

Related news

error: Content is protected !!