Sunday, June 29, 2025
spot_imgspot_img
spot_imgspot_img

ಪುತ್ತೂರು : ಪುತ್ತಿಲ ಜೊತೆ ಮಾತನಾಡಿದ ಆಡಿಯೋ ವೈರಲ್ : ಮತ್ತೆ ರಕ್ಷಣೆ ನೀಡುವಂತೆ ಪೊಲೀಸ್ ಠಾಣೆಗೆ ಆಗಮಿಸಿದ ಮಹಿಳೆ

- Advertisement -
- Advertisement -

ಪುತ್ತೂರು : ಅರುಣ್ ಕುಮಾರ್ ಪುತ್ತಿಲ ಹಾಗೂ ಮಹಿಳೆಯೋರ್ವರ ಸಂಭಾಷಣೆಯ ಆಡಿಯೋ ವೈರಲ್ ಆಗಿದ್ದು, ಘಟನೆಗೆ ಸಂಬಂಧಿಸಿದಂತೆ ಮಹಿಳೆ ರಕ್ಷಣೆ ನೀಡುವಂತೆ ಮತ್ತೆ ಪುತ್ತೂರು ನಗರ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.

ಇಂದು (ಆ.31) ಸಂಜೆ ಸುಮಾರು 4 ಗಂಟೆಯ ವೇಳೆಗೆ ಮಹಿಳೆ ಏಕಾಂಗಿಯಾಗಿ ಪೊಲೀಸ್ ಠಾಣೆಗೆ ಬಂದು ಇನ್ಸ್‌ಪೆಕ್ಟ‌ರ್ ಜೊತೆ ಮಾತನಾಡಿ, ತನಗೆ ಇನ್ನೂ ರಕ್ಷಣೆಯ ಅಗತ್ಯವಿದೆ , ಮನೆ ಬಳಿ ಜನ ಬರುತ್ತಿದ್ದಾರೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.
ಈ ಬಗ್ಗೆ ಈವರೆಗೆ ಲಿಖಿತ ದೂರು ನೀಡಿಲ್ಲ ಎಂದು ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

- Advertisement -

Related news

error: Content is protected !!