Saturday, May 18, 2024
spot_imgspot_img
spot_imgspot_img

ವಿಟ್ಲ: ಹೃದಯಾಘಾತದಿಂದ ಆಟೋ ಚಾಲಕ ನಿಧನ

- Advertisement -G L Acharya panikkar
- Advertisement -
This image has an empty alt attribute; its file name is VC_PUC_-1-819x1024.jpg

ವಿಟ್ಲ: ಆಟೋ ಚಾಲಕರೋರ್ವರು ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ಉರಿಮಜಲು ಎಂಬಲ್ಲಿ ನಡೆದಿದೆ.

ಉರಿಮಜಲು ನಿವಾಸಿ, ಆಟೋ ಚಾಲಕ ಅಶ್ರಫ್ (38 ವ.) ಮೇ 3ರಂದು ಹೃದಯಾಘಾತದಿಂದ ನಿಧನರಾದವರು.

ಹಲವು ವರ್ಷಗಳಿಂದ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಇವರು, ಶುಕ್ರವಾರ ಮಧ್ಯಾಹ್ನ ನಮಾಜ್ ಮುಗಿಸಿ ಮನೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಕಾರಣ ಬಾಗಿಲು ಹಾಕಿ ಮಲಗಿದ್ದರು.

ಸಂಜೆ ವೇಳೆಗೆ ಅಶ್ರಫ್ ಅವರ ಪತ್ನಿ ಮನೆಗೆ ಬಂದಾಗ, ಬಾಗಿಲು ಹಾಕಿರುವುದು ಕಂಡುಬಂದಿದೆ. ಬಳಿಕ ಘಟನೆ ಬೆಳಕಿಗೆ ಬಂದಿದೆ.
ಮೃತರು ಪತ್ನಿ, ಮಗ, ಮಗಳನ್ನು ಅಗಲಿದ್ದಾರೆ

- Advertisement -

Related news

error: Content is protected !!