Sunday, May 19, 2024
spot_imgspot_img
spot_imgspot_img

ಬೆಳ್ತಂಗಡಿ: ಆಟೋ ರಿಕ್ಷಾ- ಕಾರುಗಳ ನಡುವೆ ಸರಣಿ ಅಪಘಾತ

- Advertisement -G L Acharya panikkar
- Advertisement -
This image has an empty alt attribute; its file name is VC_PUC_-1-819x1024.jpg

ಬೆಳ್ತಂಗಡಿ: ಆಟೋ ರಿಕ್ಷಾವೊಂದು ಮಗುಚಿ ಬಿದ್ದಾಗ ಅದರ ಹಿಂದೆ ಬರುತ್ತಿದ್ದ ರಿಕ್ಷಾ ಹಾಗೂ ಕಾರುಗಳು ಒಂದಕ್ಕೊಂದು ಢಿಕ್ಕಿ ಹೊಡೆದು, ಸರಣಿ ಅಪಘಾತ ಸಂಭವಿಸಿದ ಘಟನೆ ಧರ್ಮಸ್ಥಳದಲ್ಲಿ ಸೋಮವಾರ ಸಂಜೆ ನಡೆದಿದೆ.

ನೆಲ್ಯಾಡಿಯ ಜಯಪ್ರಕಾಶ್‌ ಎಂಬವರಿಗೆ ಸೇರಿದ ಆಟೋ ರಿಕ್ಷಾ ಮಗುಚಿ ಬಿದ್ದ ಪರಿಣಾಮ ಹಿಂದಿನಿಂದ ಬಂದ ಕಾರುಗಳು ಹಾಗೂ ಒಂದು ಆಟೋ ರಿಕ್ಷಾ ಪರಸ್ಪರ ಡಿಕ್ಕಿಯಾಗಿದೆ.

ರಿಕ್ಷಾ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಡಿಕ್ಕಿಯಾದ ಮೂರು ಕಾರುಗಳು ಹಾಗೂ ರಿಕ್ಷಾ ಜಖಂಗೊಂಡಿದೆ.

- Advertisement -

Related news

error: Content is protected !!