- Advertisement -
- Advertisement -

ಬೆಂಗಳೂರು: ಮಾರ್ಚ್.29. ಮೂಲತ ತುಳುನಾಡಿನವರಾದ ಇವರು ಇವರು ಬೆಂಗಳೂರು ನಿವಾಸಿಯಾಗಿರುವ ಶ್ರೀಮತಿ ಕಾಂತಿ ಶೆಟ್ಟಿ ಅವರು Aircom Solutions Private Limited ಹಾಗೂ “ನಮ್ಮ ಕುಟೀರ” ಸಂಸ್ಥೆಗಳ ಮೂಲಕ ಉದ್ಯಮ ಮತ್ತು ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ ಇವರಿಗೆ ಈ ಗೌರವ ಪ್ರದಾನಿಸಲಾಯಿತು.ಪ್ರಶಸ್ತಿಯನ್ನು ಚಿತ್ರನಟಿ ಶಿಲ್ಪ ಶೆಟ್ಟಿ ಅವರು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀಡಿ ಸನ್ಮಾನಿಸಿದರು.
- Advertisement -








